Skip to content
ThuthiThuthiThuthi
Leviticus · chapter 6 · verse 16

Leviticus 6:16 in Kannada

ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.

Ada ralli ulidaddannu aaronanoo avana kumaararoo tinnabeku; adannu parishuddha sthaladalli huliyillada rottiyondige tinnabeku; adannu avaru sabheya gudaarada angaladalli tinnabeku.

Leviticus 6:16 in English

King James Version (KJV)
And the remainder thereof shall Aaron and his sons eat: with unleavened bread shall it be eaten in the holy place; in the court of the tabernacle of the congregation they shall eat it.
World English Bible (WEB)
That which is left of it Aaron and his sons shall eat. It shall be eaten without yeast in a holy place. They shall eat it in the court of the Tent of Meeting.
American Standard Version (ASV)
And that which is left thereof shall Aaron and his sons eat: it shall be eaten without leaven in a holy place; in the court of the tent of meeting they shall eat it.
Bible in Basic English (BBE)
And whatever is over Aaron and his sons may have for their food, taking it without leaven in a holy place; in the open space of the Tent of meeting they may take a meal of it.
Darby Translation (DBY)
And the remainder thereof shall Aaron and his sons eat: unleavened shall it be eaten in a holy place; in the court of the tent of meeting shall they eat it.
Webster's Bible (WBS)
And the remainder of it shall Aaron and his sons eat: with unleavened bread shall it be eaten in the holy place; in the court of the tabernacle of the congregation they shall eat it.
Young's Literal Translation (YLT)
'And the remnant of it do Aaron and his sons eat; [with] unleavened things it is eaten, in the holy place, in the court of the tent of meeting they do eat it.

Read in context

  1. 14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
  2. 15ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
  3. 16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
  4. 17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
  5. 18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
Read all of Leviticus 6

Cross references

Original words (Hebrew)

Leviticus 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.