Leviticus · chapter 6 · verse 17
Leviticus 6:17 in Kannada
ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
Adannu huliyondige beyisabaaradu. Naanu adannu avarige benkiyinda maadida nanna samarpane galalli avara paalannu avarige kottiddene. Adu atikramada baliya haageyoo paapada baliya haageyoo ati parishuddhavaadaddu.
Leviticus 6:17 in English
- King James Version (KJV)
- It shall not be baken with leaven. I have given it [unto them for] their portion of my offerings made by fire; it [is] most holy, as [is] the sin offering, and as the trespass offering.
- World English Bible (WEB)
- It shall not be baked with yeast. I have given it as their portion of my offerings made by fire. It is most holy, as are the sin offering and the trespass offering.
- American Standard Version (ASV)
- It shall not be baken with leaven. I have given it as their portion of my offerings made by fire; it is most holy, as the sin-offering, and as the trespass-offering.
- Bible in Basic English (BBE)
- It is not to be cooked with leaven. I have given it to them as their part of the offerings made by fire to me; it is most holy, as are the sin-offerings and the offerings for error.
- Darby Translation (DBY)
- It shall not be baken with leaven. As their portion have I given it [unto them] of my offerings by fire: it is most holy; as the sin-offering, and as the trespass-offering.
- Webster's Bible (WBS)
- It shall not be baked with leaven. I have given it [to them for] their portion of my offerings made by fire; It [is] most holy, as [is] the sin-offering, and as the trespass-offering.
- Young's Literal Translation (YLT)
- It is not baken [with] any thing fermented, their portion I have given it, out of My fire-offerings; it [is] most holy, like the sin-offering, and like the guilt-offering.
Read in context
- 15ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
- 16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- 17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- 18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- 19ಕರ್ತನು ಮೋಶೆಯೊಡನೆ ಮಾತನಾಡಿ--
Cross references
- Leviticus 2:11 ಯಾಜಕಕಾಂಡ 2:11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
- Numbers 18:9–10 ಅರಣ್ಯಕಾಂಡ 18:9–10ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- Leviticus 6:25 ಯಾಜಕಕಾಂಡ 6:25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
- Leviticus 2:3 ಯಾಜಕಕಾಂಡ 2:3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- Leviticus 6:29 ಯಾಜಕಕಾಂಡ 6:29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 7:1 ಯಾಜಕಕಾಂಡ 7:1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
- Exodus 29:33–34 ವಿಮೋಚನಕಾಂಡ 29:33–34ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು. ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Leviticus 7:6 ಯಾಜಕಕಾಂಡ 7:6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- Exodus 40:10 ವಿಮೋಚನಕಾಂಡ 40:10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.