Leviticus · chapter 6 · verse 19
Leviticus 6:19 in Kannada
ಕರ್ತನು ಮೋಶೆಯೊಡನೆ ಮಾತನಾಡಿ--
Kartanu mosheyodane maatanaadi--
Leviticus 6:19 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- 18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- 19ಕರ್ತನು ಮೋಶೆಯೊಡನೆ ಮಾತನಾಡಿ--
- 20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
- 21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.