Leviticus · chapter 6 · verse 2
Leviticus 6:2 in Kannada
ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
Yaavanaadaroo paapamaadi kartanige viruddhavaagi atikramisidare mattu avana nereya vanu avana vashadalli ittukollalu kottaddara llaagali illave paalugaarikeyallaagali balaatkaara vaagi tegedukondantha vastuvigaagali sullu helidare avana nereyavanannu mosamaadidare
Leviticus 6:2 in English
- King James Version (KJV)
- If a soul sin, and commit a trespass against the LORD, and lie unto his neighbour in that which was delivered him to keep, or in fellowship, or in a thing taken away by violence, or hath deceived his neighbour;
- World English Bible (WEB)
- “If anyone sins, and commits a trespass against the LORD, and deals falsely with his neighbor in a matter of deposit, or of bargain, or of robbery, or has oppressed his neighbor,
- American Standard Version (ASV)
- If any one sin, and commit a trespass against Jehovah, and deal falsely with his neighbor in a matter of deposit, or of bargain, or of robbery, or have oppressed his neighbor,
- Bible in Basic English (BBE)
- If anyone does wrong, and is untrue to the Lord, acting falsely to his neighbour in connection with something put in his care, or something given for a debt, or has taken away anything by force, or has been cruel to his neighbour,
- Darby Translation (DBY)
- If any one sin and act unfaithfully against Jehovah, and lie to his neighbour as to an entrusted thing or a deposit or [that in which] he hath robbed or wronged his neighbour,
- Webster's Bible (WBS)
- If a soul shall sin, and commit a trespass against the LORD, and lie to his neighbor, in that which was delivered him to keep, or in fellowship, or in a thing taken away by violence, or hath deceived his neighbor;
- Young's Literal Translation (YLT)
- 'When any person doth sin, and hath committed a trespass against Jehovah, and hath lied to his fellow concerning a deposit, or concerning fellowship, or concerning violent robbery, or hath oppressed his fellow;
Read in context
- 1ಕರ್ತನು ಮೋಶೆಯೊಡನೆ ಮಾತನಾಡಿ
- 2ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
- 3ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
- 4ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
Cross references
- Colossians 3:9 ಕೊಲೊಸ್ಸೆಯವರಿಗೆ 3:9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Proverbs 24:28 ಜ್ಞಾನೋಕ್ತಿಗಳು 24:28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Acts 5:4 ಅಪೊಸ್ತಲರ ಕೃತ್ಯಗಳು 5:4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
- Numbers 5:6–8 ಅರಣ್ಯಕಾಂಡ 5:6–8ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ; ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು. ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
- Leviticus 19:11 ಯಾಜಕಕಾಂಡ 19:11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
- Exodus 22:7–10 ವಿಮೋಚನಕಾಂಡ 22:7–10ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು. ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು. ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು. ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
Original words (Hebrew)
- soul · H5315נֶפֶשׁ nephesh
- sin · H2398חָטָא châṭâʼ
- commit · H4603מָעַל mâʻal
- trespass · H4604מַעַל maʻal
- lie · H3584כָּחַשׁ kâchash
- neighbour · H5997עָמִית ʻâmîyth
- delivered · H6487פִּקָּדוֹן piqqâdôwn
- fellowship · H8667תְּשׂוּמֶת tᵉsûwmeth
- violence · H1498גָּזֵל gâzêl
- deceived · H6231עָשַׁק ʻâshaq
- neighbour · H5997עָמִית ʻâmîyth