Leviticus · chapter 6 · verse 20
Leviticus 6:20 in Kannada
ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
Aaronanoo avana kumaararoo abhishiktaraada dinadalli kartanige samarpisabekaada baliyu ide; ondu ephada hattaneya bhaaga nayavaada hittinalli nirantaravaagiruva aahaara baligaagi munjaane adaralli ardha bhaagavannoo raatri adaralli ardha bhaagavannoo arpisabeku.
Leviticus 6:20 in English
- King James Version (KJV)
- This [is] the offering of Aaron and of his sons, which they shall offer unto the LORD in the day when he is anointed; the tenth part of an ephah of fine flour for a meat offering perpetual, half of it in the morning, and half thereof at night.
- World English Bible (WEB)
- “This is the offering of Aaron and of his sons, which they shall offer to the LORD in the day when he is anointed: one tenth of an ephah of fine flour for a meal offering perpetually, half of it in the morning, and half of it in the evening.
- American Standard Version (ASV)
- This is the oblation of Aaron and of his sons, which they shall offer unto Jehovah in the day when he is anointed: the tenth part of an ephah of fine flour for a meal-offering perpetually, half of it in the morning, and half thereof in the evening.
- Bible in Basic English (BBE)
- This is the offering which Aaron and his sons are to make to the Lord on the day when he is made a priest: the tenth part of an ephah of the best meal for a meal offering for ever; half of it in the morning and half in the evening.
- Darby Translation (DBY)
- This is the offering of Aaron and of his sons, which they shall present to Jehovah on the day when he is anointed: the tenth part of an ephah of fine flour as a continual oblation, half of it in the morning, and half thereof at night.
- Webster's Bible (WBS)
- This [is] the offering of Aaron and of his sons, which they shall offer to the LORD in the day when he is anointed; the tenth part of an ephah of fine flour for a meat-offering perpetual, half of it in the morning, and half of it at night.
- Young's Literal Translation (YLT)
- 'This [is] an offering of Aaron and of his sons, which they bring near to Jehovah in the day of his being anointed; a tenth of the ephah of flour [for] a continual present, half of it in the morning, and half of it in the evening;
Read in context
- 18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- 19ಕರ್ತನು ಮೋಶೆಯೊಡನೆ ಮಾತನಾಡಿ--
- 20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
- 21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
- 22ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
Cross references
- Exodus 16:36 ವಿಮೋಚನಕಾಂಡ 16:36ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- Exodus 29:2 ವಿಮೋಚನಕಾಂಡ 29:2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Exodus 29:35–42 ವಿಮೋಚನಕಾಂಡ 29:35–42ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು. ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 8:3–4 ಇಬ್ರಿಯರಿಗೆ 8:3–4ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ. ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
- Leviticus 5:11 ಯಾಜಕಕಾಂಡ 5:11ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
- Numbers 28:3 ಅರಣ್ಯಕಾಂಡ 28:3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
- Numbers 28:10 ಅರಣ್ಯಕಾಂಡ 28:10ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
- Hebrews 5:1 ಇಬ್ರಿಯರಿಗೆ 5:1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- Leviticus 2:1–16 ಯಾಜಕಕಾಂಡ 2:1–16ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು. ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು. ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು. ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Leviticus 5:1 ಯಾಜಕಕಾಂಡ 5:1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
- Numbers 18:26–32 ಅರಣ್ಯಕಾಂಡ 18:26–32ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು. ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು. ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು. ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
Original words (Hebrew)
- offering · H7133קׇרְבָּן qorbân
- Aaron · H175אַהֲרוֹן ʼAhărôwn
- sons · H1121בֵּן bên
- offer · H7126קָרַב qârab
- day · H3117יוֹם yôwm
- anointed · H4886מָשַׁח mâshach
- part · H6224עֲשִׂירִי ʻăsîyrîy
- ephah · H374אֵיפָה ʼêyphâh
- flour · H5560סֹלֶת çôleth
- offering · H4503מִנְחָה minchâh
- perpetual · H8548תָּמִיד tâmîyd
- half · H4276מַחֲצִית machătsîyth
- morning · H1242בֹּקֶר bôqer
- half · H4276מַחֲצִית machătsîyth
- night · H6153עֶרֶב ʻereb