Leviticus · chapter 6 · verse 21
Leviticus 6:21 in Kannada
ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
Adannu ondu boguniyalli enneyondige maadabeku; adu beyisalpattaaga neenu adannu olage tarabeku; beyisalpatta aahaara baliya tundugalannu neenu kartanige suvaasanegaagi samarpisabeku.
Leviticus 6:21 in English
- King James Version (KJV)
- In a pan it shall be made with oil; [and when it is] baken, thou shalt bring it in: [and] the baken pieces of the meat offering shalt thou offer [for] a sweet savour unto the LORD.
- World English Bible (WEB)
- It shall be made with oil in a griddle. When it is soaked, you shall bring it in. You shall offer the meal offering in baked pieces for a pleasant aroma to the LORD.
- American Standard Version (ASV)
- On a baking-pan it shall be made with oil; when it is soaked, thou shalt bring it in: in baken pieces shalt thou offer the meal-offering for a sweet savor unto Jehovah.
- Bible in Basic English (BBE)
- Let it be made with oil on a flat plate; when it is well mixed and cooked, let it be broken and taken in as a meal offering, for a sweet smell to the Lord.
- Darby Translation (DBY)
- It shall be prepared in the pan with oil: saturated with oil shalt thou bring it: baken pieces of the oblation shalt thou present [for] a sweet odour to Jehovah.
- Webster's Bible (WBS)
- In a pan it shall be made with oil; [and when it is] baked, thou shalt bring it in: [and] the baked pieces of the meat-offering shalt thou offer [for] a sweet savor to the LORD.
- Young's Literal Translation (YLT)
- on a girdel with oil it is made — fried thou dost bring it in; baked pieces of the present thou dost bring near, a sweet fragrance to Jehovah.
Read in context
- 19ಕರ್ತನು ಮೋಶೆಯೊಡನೆ ಮಾತನಾಡಿ--
- 20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
- 21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
- 22ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
- 23ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
Cross references
- Leviticus 2:5 ಯಾಜಕಕಾಂಡ 2:5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- Leviticus 7:9 ಯಾಜಕಕಾಂಡ 7:9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- 1 Chronicles 9:31 1 ಪೂರ್ವಕಾಲವೃತ್ತಾಂತ 9:31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.