Leviticus · chapter 6 · verse 22
Leviticus 6:22 in Kannada
ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
Avana kumaararalli avanige badalaagi abhishiktanaada yaajakanu adannu samarpisabeku; idu kartanigaagi nirantaravaada ondu kattaleyaagide; adu sampoornavaagi sudalpadabeku.
Leviticus 6:22 in English
- King James Version (KJV)
- And the priest of his sons that is anointed in his stead shall offer it: [it is] a statute for ever unto the LORD; it shall be wholly burnt.
- World English Bible (WEB)
- The anointed priest that will be in his place from among his sons shall offer it. By a statute forever, it shall be wholly burned to the LORD.
- American Standard Version (ASV)
- And the anointed priest that shall be in his stead from among his sons shall offer it: by a statute for ever it shall be wholly burnt unto Jehovah.
- Bible in Basic English (BBE)
- And the same offering is to be given by that one of his sons who takes his place as priest; by an order for ever, all of it is to be burned before the Lord.
- Darby Translation (DBY)
- And the priest who is anointed of his sons in his stead shall prepare it: [it is] an everlasting statute; it shall be wholly burned to Jehovah.
- Webster's Bible (WBS)
- And the priest of his sons that is anointed in his stead shall offer it: [it is] a statute for ever to the LORD; it shall be wholly burnt.
- Young's Literal Translation (YLT)
- 'And the priest who is anointed in his stead, from among his sons, doth make it, — a statute age-during of Jehovah: it is completely perfumed;
Read in context
- 20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
- 21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
- 22ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
- 23ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
- 24ಕರ್ತನು ಮೋಶೆಯೊಂದಿಗೆ ಮಾತನಾಡಿ--
Cross references
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Hebrews 7:23 ಇಬ್ರಿಯರಿಗೆ 7:23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
- Leviticus 8:21 ಯಾಜಕಕಾಂಡ 8:21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- Exodus 29:22–25 ವಿಮೋಚನಕಾಂಡ 29:22–25ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು. ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು. ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- Deuteronomy 10:6 ಧರ್ಮೋಪದೇಶಕಾಂಡ 10:6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
- Leviticus 4:3 ಯಾಜಕಕಾಂಡ 4:3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.