Leviticus · chapter 6 · verse 23
Leviticus 6:23 in Kannada
ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
Yaajakanigaagiruva prati yondu aahaara bali sampoornavaagi sudalpada beku; adannu tinnabaaradu andanu.
Leviticus 6:23 in English
- King James Version (KJV)
- For every meat offering for the priest shall be wholly burnt: it shall not be eaten.
- World English Bible (WEB)
- Every meal offering of a priest shall be wholly burned. It shall not be eaten.”
- American Standard Version (ASV)
- And every meal-offering of the priest shall be wholly burnt: it shall not be eaten.
- Bible in Basic English (BBE)
- Every meal offering offered for the priest is to be completely burned: nothing of it is to be taken for food.
- Darby Translation (DBY)
- And every oblation of the priest shall be wholly burned; it shall not be eaten.
- Webster's Bible (WBS)
- For every meat-offering for the priest shall be wholly burnt: it shall not be eaten.
- Young's Literal Translation (YLT)
- and every present of a priest is a whole burnt-offering; it is not eaten.'
Read in context
- 21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
- 22ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
- 23ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
- 24ಕರ್ತನು ಮೋಶೆಯೊಂದಿಗೆ ಮಾತನಾಡಿ--
- 25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
Cross references
- Leviticus 6:16–17 ಯಾಜಕಕಾಂಡ 6:16–17ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Leviticus 2:10 ಯಾಜಕಕಾಂಡ 2:10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.