Leviticus · chapter 6 · verse 25
Leviticus 6:25 in Kannada
ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
Aaronanigoo avana kumaararigoo helabekaa daddenandare, paapada baliya niyamavu ide. Dahanabaliyu vadhisalpaduva sthaladalli paapada baliyoo kartana sannidhiyalli vadhisalpada beku; adu ati parishuddhavaadaddu.
Leviticus 6:25 in English
- King James Version (KJV)
- Speak unto Aaron and to his sons, saying, This [is] the law of the sin offering: In the place where the burnt offering is killed shall the sin offering be killed before the LORD: it [is] most holy.
- World English Bible (WEB)
- “Speak to Aaron and to his sons, saying, ‘This is the law of the sin offering: in the place where the burnt offering is killed, the sin offering shall be killed before the LORD. It is most holy.
- American Standard Version (ASV)
- Speak unto Aaron and to his sons, saying, This is the law of the sin-offering: in the place where the burnt-offering is killed shall the sin-offering be killed before Jehovah: it is most holy.
- Bible in Basic English (BBE)
- Say to Aaron and his sons, This is the law for the sin-offering: the sin-offering is to be put to death before the Lord in the same place as the burned offering; it is most holy.
- Darby Translation (DBY)
- Speak unto Aaron and to his sons, saying, This is the law of the sin-offering. At the place where the burnt-offering is slaughtered shall the sin-offering be slaughtered before Jehovah: it is most holy.
- Webster's Bible (WBS)
- Speak to Aaron and to his sons, saying, This [is] the law of the sin-offering: In the place where the burnt-offering is killed shall the sin-offering be killed before the LORD: it [is] most holy.
- Young's Literal Translation (YLT)
- 'Speak unto Aaron and unto his sons, saying, This [is] a law of the sin-offering: in the place where the burnt-offering is slaughtered is the sin-offering slaughtered before Jehovah; it [is] most holy.
Read in context
- 23ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
- 24ಕರ್ತನು ಮೋಶೆಯೊಂದಿಗೆ ಮಾತನಾಡಿ--
- 25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
- 26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- 27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
Cross references
- Leviticus 4:24 ಯಾಜಕಕಾಂಡ 4:24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
- Leviticus 1:11 ಯಾಜಕಕಾಂಡ 1:11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 1:3 ಯಾಜಕಕಾಂಡ 1:3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- Leviticus 4:29 ಯಾಜಕಕಾಂಡ 4:29ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
- Leviticus 1:5 ಯಾಜಕಕಾಂಡ 1:5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 6:17 ಯಾಜಕಕಾಂಡ 6:17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Leviticus 4:33–34 ಯಾಜಕಕಾಂಡ 4:33–34ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:2–21 ಯಾಜಕಕಾಂಡ 4:2–21ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ, ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು. ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು. ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು. ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು. ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು. ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
Original words (Hebrew)
- Speak · H1696דָבַר dâbar
- Aaron · H175אַהֲרוֹן ʼAhărôwn
- sons · H1121בֵּן bên
- saying · H559אָמַר ʼâmar
- law · H8451תּוֹרָה tôwrâh
- offering · H2403חַטָּאָה chaṭṭâʼâh
- place · H4725מָקוֹם mâqôwm
- offering · H5930עֹלָה ʻôlâh
- killed · H7819שָׁחַט shâchaṭ
- offering · H2403חַטָּאָה chaṭṭâʼâh
- killed · H7819שָׁחַט shâchaṭ
- before · H6440פָּנִים pânîym
- most · H6944קֹדֶשׁ qôdesh
- holy · H6944קֹדֶשׁ qôdesh