Skip to content
ThuthiThuthiThuthi
Leviticus · chapter 6 · verse 27

Leviticus 6:27 in Kannada

ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.

Yaavanaadaroo adara maansavannu muttidare adu parishuddhavaaguvadu; yaavadaa daroo udupina mele adara raktavu chimukisa lpattaaga neenu adannu chimukisada parishuddha sthaladalliye toleyabeku.

Leviticus 6:27 in English

King James Version (KJV)
Whatsoever shall touch the flesh thereof shall be holy: and when there is sprinkled of the blood thereof upon any garment, thou shalt wash that whereon it was sprinkled in the holy place.
World English Bible (WEB)
Whatever shall touch its flesh shall be holy. When there is any of its blood sprinkled on a garment, you shall wash that on which it was sprinkled in a holy place.
American Standard Version (ASV)
Whatsoever shall touch the flesh thereof shall be holy; and when there is sprinkled of the blood thereof upon any garment, thou shalt wash that whereon it was sprinkled in a holy place.
Bible in Basic English (BBE)
Anyone touching the flesh of it will be holy: and if any of the blood is dropped on any clothing, the thing on which the blood has been dropped is to be washed in a holy place.
Darby Translation (DBY)
Everything that toucheth the flesh thereof shall be holy; and if there be splashed of the blood thereof on a garment — that whereon it is sprinkled shalt thou wash in a holy place.
Webster's Bible (WBS)
Whatever shall touch the flesh of it shall be holy: and when there is sprinkled of its blood upon any garment, thou shalt wash that on which it was sprinkled in the holy place.
Young's Literal Translation (YLT)
all that cometh against its flesh is holy, and when [any] of its blood is sprinkled on the garment, that on which it is sprinkled thou dost wash in the holy place;

Read in context

  1. 25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
  2. 26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
  3. 27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
  4. 28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
  5. 29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Read all of Leviticus 6

Cross references

Original words (Hebrew)

Leviticus 6:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.