Skip to content
ThuthiThuthiThuthi
Leviticus · chapter 6 · verse 28

Leviticus 6:28 in Kannada

ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.

Aadare adannu beyisida mannina paatreyu odeyalpadabeku; adannu ondu hittaaleya paatreyalli beyisi ddaadare adannu belagi neerininda toleyabeku.

Leviticus 6:28 in English

King James Version (KJV)
But the earthen vessel wherein it is sodden shall be broken: and if it be sodden in a brasen pot, it shall be both scoured, and rinsed in water.
World English Bible (WEB)
But the earthen vessel in which it is boiled shall be broken; and if it is boiled in a bronze vessel, it shall be scoured, and rinsed in water.
American Standard Version (ASV)
But the earthen vessel wherein it is boiled shall be broken; and if it be boiled in a brazen vessel, it shall be scoured, and rinsed in water.
Bible in Basic English (BBE)
But the vessel of earth in which the flesh was cooked is to be broken; or if a brass vessel was used, it is to be rubbed clean and washed out with water.
Darby Translation (DBY)
And the earthen vessel wherein it hath been sodden shall be broken; and if it have been sodden in a copper pot, it shall be both scoured and rinsed with water.
Webster's Bible (WBS)
But the earthen vessel in which it is boiled shall be broken: and if it shall be boiled in a brazen pot, it shall be both scoured, and rinsed in water.
Young's Literal Translation (YLT)
and an earthen vessel in which it is boiled is broken, and if in a brass vessel it is boiled, then it is scoured and rinsed with water.

Read in context

  1. 26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
  2. 27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
  3. 28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
  4. 29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
  5. 30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Read all of Leviticus 6

Cross references

Original words (Hebrew)

Leviticus 6:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.