Leviticus · chapter 6 · verse 29
Leviticus 6:29 in Kannada
ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Yaajakaralli iruva gandasarellaa adannu tinnabeku; adu ati parishuddhavaadaddu.yaava paapada baliya raktavu sabheya dereyolage samaadhaanakkaagi taralpattito aa paapada baliyannu parishuddha sthaladalli tinnabaaradu; adannu benkiyinda sudabeku.
Leviticus 6:29 in English
- King James Version (KJV)
- All the males among the priests shall eat thereof: it [is] most holy.
- World English Bible (WEB)
- Every male among the priests shall eat of it. It is most holy.
- American Standard Version (ASV)
- Every male among the priests shall eat thereof: it is most holy.
- Bible in Basic English (BBE)
- Every male among the priests may take it for his food: it is most holy.
- Darby Translation (DBY)
- All the males among the priests shall eat thereof: it is most holy.
- Webster's Bible (WBS)
- All the males among the priests shall eat of it: it [is] most holy.
- Young's Literal Translation (YLT)
- 'Every male among the priests doth eat it — it [is] most holy;
Read in context
- 27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
- 28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
- 29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- 30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Cross references
- Numbers 18:10 ಅರಣ್ಯಕಾಂಡ 18:10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- Leviticus 6:17–18 ಯಾಜಕಕಾಂಡ 6:17–18ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು. ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- Leviticus 6:25 ಯಾಜಕಕಾಂಡ 6:25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.