Leviticus · chapter 6 · verse 3
Leviticus 6:3 in Kannada
ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
Kaleduhogiddu sikki adara vishayadalli sullaa didare mattu sullaagi pramaanamaadidare ivellavugalalli yaavadannaadaroo obba manushyanu maadiddare avugalalli paapamaaduvanu.
Leviticus 6:3 in English
- King James Version (KJV)
- Or have found that which was lost, and lieth concerning it, and sweareth falsely; in any of all these that a man doeth, sinning therein:
- World English Bible (WEB)
- or has found that which was lost, and lied about it, and swearing to a lie—in any of these things that a man sins in his actions—
- American Standard Version (ASV)
- or have found that which was lost, and deal falsely therein, and swear to a lie; in any of all these things that a man doeth, sinning therein;
- Bible in Basic English (BBE)
- Or has taken a false oath about the loss of something which he has come across by chance; if a man has done any of these evil things,
- Darby Translation (DBY)
- or have found what was lost, and denieth it, and sweareth falsely in anything of all that man doeth, sinning therein;
- Webster's Bible (WBS)
- Or hath found that which was lost, and lieth concerning it, and sweareth falsely; in any of all these that a man doeth, sinning therein:
- Young's Literal Translation (YLT)
- or hath found a lost thing, and hath lied concerning it, and hath sworn to a falsehood, concerning one of all [these] which man doth, sinning in them:
Read in context
- 1ಕರ್ತನು ಮೋಶೆಯೊಡನೆ ಮಾತನಾಡಿ
- 2ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
- 3ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
- 4ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
- 5ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
Cross references
- Leviticus 19:12 ಯಾಜಕಕಾಂಡ 19:12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- Exodus 23:4 ವಿಮೋಚನಕಾಂಡ 23:4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Jeremiah 7:9 ಯೆರೆಮೀಯ 7:9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Proverbs 30:9 ಜ್ಞಾನೋಕ್ತಿಗಳು 30:9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- Exodus 22:9–11 ವಿಮೋಚನಕಾಂಡ 22:9–11ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು. ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Deuteronomy 22:1–4 ಧರ್ಮೋಪದೇಶಕಾಂಡ 22:1–4ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು. ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು. ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು; ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.