Skip to content
ThuthiThuthiThuthi
Leviticus · chapter 6 · verse 4

Leviticus 6:4 in Kannada

ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.

Avanu paapamaadi aparaadhiyaagiruvadarinda avanu balaatkaaravaagi padedukondaddannoo mosadinda padeda vastuvannoo avana vashakke ittukollalu kottaddannoo kaleduhogi sikkida vastuvannoo hindakke koduvantaagabeku.

Leviticus 6:4 in English

King James Version (KJV)
Then it shall be, because he hath sinned, and is guilty, that he shall restore that which he took violently away, or the thing which he hath deceitfully gotten, or that which was delivered him to keep, or the lost thing which he found,
World English Bible (WEB)
then it shall be, if he has sinned, and is guilty, he shall restore that which he took by robbery, or the thing which he has gotten by oppression, or the deposit which was committed to him, or the lost thing which he found,
American Standard Version (ASV)
then it shall be, if he hath sinned, and is guilty, that he shall restore that which he took by robbery, or the thing which he hath gotten by oppression, or the deposit which was committed to him, or the lost thing which he found,
Bible in Basic English (BBE)
Causing sin to come on him, then he will have to give back the thing he took by force or got by cruel acts, or the goods which were put in his care or the thing he came on by chance,
Darby Translation (DBY)
then it shall be, if he hath sinned and transgressed, that he shall restore what he robbed or that in which he hath defrauded, or the deposit, or the lost thing which he found,
Webster's Bible (WBS)
Then it shall be, because he hath sinned, and is guilty, that he shall restore that which he took by force, or the thing which he obtained by deceit, or that which was delivered him to keep, or the lost thing which he found,
Young's Literal Translation (YLT)
'Then it hath been, when he sinneth, and hath been guilty, that he hath returned the plunder which he hath taken violently away, or the thing which he hath got by oppression, or the deposit which hath been deposited with him, or the lost thing which he hath found;

Read in context

  1. 2ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
  2. 3ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
  3. 4ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
  4. 5ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
  5. 6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
Read all of Leviticus 6

Cross references

Original words (Hebrew)

Leviticus 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.