Skip to content
ThuthiThuthiThuthi
Leviticus · chapter 6 · verse 5

Leviticus 6:5 in Kannada

ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.

Athavaa avanu sullaagi pramaanamaadi padedavugalellavugalannoo allade avanu adara asalige aidane paalannoo koodisi hindakke kodabeku. Atikrama bali arpisuva dinadalli adara yajamaananu yaava naagiruvano avanige kodabeku.

Leviticus 6:5 in English

King James Version (KJV)
Or all that about which he hath sworn falsely; he shall even restore it in the principal, and shall add the fifth part more thereto, [and] give it unto him to whom it appertaineth, in the day of his trespass offering.
World English Bible (WEB)
or any thing about which he has sworn falsely: he shall restore it in full, and shall add a fifth part more to it. He shall return it to him to whom it belongs in the day of his being found guilty.
American Standard Version (ASV)
or any thing about which he hath sworn falsely; he shall even restore it in full, and shall add the fifth part more thereto: unto him to whom it appertaineth shall he give it, in the day of his being found guilty.
Bible in Basic English (BBE)
Or anything about which he took a false oath; he will have to give it all back, with the addition of a fifth of its value, to him whose property it is, when he has been judged to be in the wrong.
Darby Translation (DBY)
or all that about which he hath sworn falsely; and he shall restore it in the principal, and shall add the fifth part more thereto; to [him to] whom it belongeth shall he give it, on the day of his trespass-offering.
Webster's Bible (WBS)
Or all that about which he hath sworn falsely; he shall even restore it in the principal, and shall add to it the fifth part more, [and] give it to him to whom it appertaineth, in the day of his trespass-offering.
Young's Literal Translation (YLT)
or all that concerning which he sweareth falsely, he hath even repaid it in its principal, and its fifth he is adding to it; to him whose it [is] he giveth it in the day of his guilt-offering.

Read in context

  1. 3ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
  2. 4ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
  3. 5ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
  4. 6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
  5. 7ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
Read all of Leviticus 6

Cross references

Original words (Hebrew)

Leviticus 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.