Leviticus · chapter 6 · verse 7
Leviticus 6:7 in Kannada
ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
Yaajakanu avanigaagi kartana munde praayashchittamaadabeku. Ati kramavaagi avanu enannaadaroo maadiddare adu avanige kshamisalpaduvadu andanu.
Leviticus 6:7 in English
- King James Version (KJV)
- And the priest shall make an atonement for him before the LORD: and it shall be forgiven him for any thing of all that he hath done in trespassing therein.
- World English Bible (WEB)
- The priest shall make atonement for him before the LORD, and he will be forgiven concerning whatever he does to become guilty.”
- American Standard Version (ASV)
- and the priest shall make atonement for him before Jehovah; and he shall be forgiven concerning whatsoever he doeth so as to be guilty thereby.
- Bible in Basic English (BBE)
- And the priest will take away his sin from before the Lord, and he will have forgiveness for whatever crime he has done
- Darby Translation (DBY)
- And the priest shall make atonement for him before Jehovah, and it shall be forgiven him concerning anything of all that he hath done so as to trespass therein.
- Webster's Bible (WBS)
- And the priest shall make an atonement for him before the LORD: and it shall be forgiven him for any thing of all that he hath done in trespassing therein.
- Young's Literal Translation (YLT)
- and the priest hath made atonement for him before Jehovah, and it hath been forgiven him, concerning one thing of all that he doth, by being guilty therein.'
Read in context
- 5ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
- 6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
- 7ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- 8ಕರ್ತನು ಮೋಶೆಯೊಂದಿಗೆ ಮಾತನಾಡಿ--
- 9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
Cross references
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Matthew 12:31 ಮತ್ತಾಯನು 12:31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
- Ezekiel 33:14–16 ಯೆಹೆಜ್ಕೇಲನು 33:14–16ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು. ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
- Ezekiel 33:19 ಯೆಹೆಜ್ಕೇಲನು 33:19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Leviticus 4:31 ಯಾಜಕಕಾಂಡ 4:31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Leviticus 5:15–16 ಯಾಜಕಕಾಂಡ 5:15–16ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 5:18 ಯಾಜಕಕಾಂಡ 5:18ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.