Skip to content
ThuthiThuthiThuthi
Leviticus · chapter 6 · verse 8

Leviticus 6:8 in Kannada

ಕರ್ತನು ಮೋಶೆಯೊಂದಿಗೆ ಮಾತನಾಡಿ--

Kartanu mosheyondige maatanaadi--

Leviticus 6:8 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
  2. 7ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
  3. 8ಕರ್ತನು ಮೋಶೆಯೊಂದಿಗೆ ಮಾತನಾಡಿ--
  4. 9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
  5. 10ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
Read all of Leviticus 6

Original words (Hebrew)

Leviticus 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.