Leviticus · chapter 7 · verse 1
Leviticus 7:1 in Kannada
ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
Adaranteye atikrama baliya niyamavu ide: idu ati parishuddha vaadaddu.
Leviticus 7:1 in English
- King James Version (KJV)
- Likewise this [is] the law of the trespass offering: it [is] most holy.
- World English Bible (WEB)
- “‘This is the law of the trespass offering: It is most holy.
- American Standard Version (ASV)
- And this is the law of the trespass-offering: it is most holy.
- Bible in Basic English (BBE)
- And this is the law of the offering for wrongdoing: it is most holy.
- Darby Translation (DBY)
- And this is the law of the trespass-offering — it is most holy:
- Webster's Bible (WBS)
- Likewise this [is] the law of the trespass-offering: it [is] most holy.
- Young's Literal Translation (YLT)
- 'And this [is] a law of the guilt-offering: it [is] most holy;
Read in context
- 1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
- 2ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
- 3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
Cross references
- Leviticus 6:25 ಯಾಜಕಕಾಂಡ 6:25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
- Leviticus 6:17 ಯಾಜಕಕಾಂಡ 6:17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Leviticus 5:1–6 ಯಾಜಕಕಾಂಡ 5:1–6ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು. ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು. ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Ezekiel 44:29 ಯೆಹೆಜ್ಕೇಲನು 44:29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
- Ezekiel 40:39 ಯೆಹೆಜ್ಕೇಲನು 40:39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
- Leviticus 19:21–22 ಯಾಜಕಕಾಂಡ 19:21–22ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು. ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
- Leviticus 14:12–13 ಯಾಜಕಕಾಂಡ 14:12–13ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು. ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- Leviticus 5:11 ಯಾಜಕಕಾಂಡ 5:11ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
- Ezekiel 46:20 ಯೆಹೆಜ್ಕೇಲನು 46:20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
- Leviticus 5:8 ಯಾಜಕಕಾಂಡ 5:8ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.