Skip to content
ThuthiThuthiThuthi
Leviticus · chapter 7 · verse 11

Leviticus 7:11 in Kannada

ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:

Avanu kartanige samarpisabekaada samaa dhaana yajnyasamarpanegala niyamavu ide:

Leviticus 7:11 in English

King James Version (KJV)
And this [is] the law of the sacrifice of peace offerings, which he shall offer unto the LORD.
World English Bible (WEB)
“‘This is the law of the sacrifice of peace offerings, which one shall offer to the LORD:
American Standard Version (ASV)
And this is the law of the sacrifice of peace-offerings, which one shall offer unto Jehovah.
Bible in Basic English (BBE)
And this is the law for the peace-offerings offered to the Lord.
Darby Translation (DBY)
And this is the law of the sacrifice of peace-offering, which [a man] shall present to Jehovah.
Webster's Bible (WBS)
And this [is] the law of the sacrifice of peace-offerings, which he shall offer to the LORD.
Young's Literal Translation (YLT)
'And this [is] a law of the sacrifice of the peace-offerings which [one] bringeth near to Jehovah:

Read in context

  1. 9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
  2. 10ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
  3. 11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
  4. 12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
  5. 13ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
Read all of Leviticus 7

Cross references

Original words (Hebrew)

Leviticus 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.