Leviticus · chapter 7 · verse 12
Leviticus 7:12 in Kannada
ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
Avanu upakaarastutigaagi arpisuvadaadare, upakaarastuti baliyannu huliyillada enne bere sida rottigalondige huliyillada ennehoyda dosegalondigoo mattu nayavaada hittina enne beresida huridarottigalondigoo samarpisa beku.
Leviticus 7:12 in English
- King James Version (KJV)
- If he offer it for a thanksgiving, then he shall offer with the sacrifice of thanksgiving unleavened cakes mingled with oil, and unleavened wafers anointed with oil, and cakes mingled with oil, of fine flour, fried.
- World English Bible (WEB)
- If he offers it for a thanksgiving, then he shall offer with the sacrifice of thanksgiving unleavened cakes mixed with oil, and unleavened wafers anointed with oil, and cakes mixed with oil.
- American Standard Version (ASV)
- If he offer it for a thanksgiving, then he shall offer with the sacrifice of thanksgiving unleavened cakes mingled with oil, and unleavened wafers anointed with oil, and cakes mingled with oil, of fine flour soaked.
- Bible in Basic English (BBE)
- If any man gives his offering as a praise-offering, then let him give with the offering, unleavened cakes mixed with oil and thin unleavened cakes covered with oil and cakes of the best meal well mixed with oil.
- Darby Translation (DBY)
- If he present it for a thanksgiving, then he shall present with the sacrifice of thanksgiving unleavened cakes mingled with oil, and unleavened wafers anointed with oil, and fine flour saturated with oil, cakes mingled with oil.
- Webster's Bible (WBS)
- If he shall offer it for a thanksgiving, then he shall offer with the sacrifice of thanksgiving unleavened cakes mingled with oil, and unleavened wafers anointed with oil, and cakes mingled with oil, of fine flour, fried.
- Young's Literal Translation (YLT)
- if for a thank-offering he bring it near, then he hath brought near with the sacrifice of thank-offering unleavened cakes mixed with oil, and thin unleavened cakes anointed with oil, and of fried flour cakes mixed with oil;
Read in context
- 10ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
- 11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
- 12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
- 13ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
- 14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
Cross references
- Numbers 6:15 ಅರಣ್ಯಕಾಂಡ 6:15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
- Leviticus 2:4 ಯಾಜಕಕಾಂಡ 2:4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Hosea 14:2 ಹೋಶೇಯ 14:2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
- Psalm 107:8 ಕೀರ್ತನೆಗಳು 107:8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- 2 Corinthians 9:11–15 2 ಕೊರಿಂಥದವರಿಗೆ 9:11–15ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Luke 17:18 ಲೂಕನು 17:18ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Ephesians 5:20 ಎಫೆಸದವರಿಗೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
Original words (Hebrew)
- offer · H7126קָרַב qârab
- thanksgiving · H8426תּוֹדָה tôwdâh
- offer · H7126קָרַב qârab
- sacrifice · H2077זֶבַח zebach
- thanksgiving · H8426תּוֹדָה tôwdâh
- unleavened · H4682מַצָּה matstsâh
- cakes · H2471חַלָּה challâh
- mingled · H1101בָּלַל bâlal
- oil · H8081שֶׁמֶן shemen
- unleavened · H4682מַצָּה matstsâh
- wafers · H7550רָקִיק râqîyq
- anointed · H4886מָשַׁח mâshach
- oil · H8081שֶׁמֶן shemen
- cakes · H2471חַלָּה challâh
- mingled · H1101בָּלַל bâlal
- oil · H8081שֶׁמֶן shemen
- flour · H5560סֹלֶת çôleth
- fried · H7246רָבַךְ râbak