Leviticus · chapter 7 · verse 13
Leviticus 7:13 in Kannada
ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
Rottigalallade avanu samaadhaanada baligalannu upakaarastuti yajnyadondige tanna samarpanegaagi hulirottigalannu samarpisa beku.
Leviticus 7:13 in English
- King James Version (KJV)
- Besides the cakes, he shall offer [for] his offering leavened bread with the sacrifice of thanksgiving of his peace offerings.
- World English Bible (WEB)
- He shall offer his offering with the sacrifice of his peace offerings for thanksgiving with cakes of leavened bread.
- American Standard Version (ASV)
- With cakes of leavened bread he shall offer his oblation with the sacrifice of his peace-offerings for thanksgiving.
- Bible in Basic English (BBE)
- With his peace-offering let him give cakes of leavened bread, as a praise-offering.
- Darby Translation (DBY)
- Besides the cakes, he shall present his offering of leavened bread with the sacrifice of his peace-offering of thanksgiving.
- Webster's Bible (WBS)
- Besides the cakes, he shall offer [for] his offering, leavened bread, with the sacrifice of thanksgiving of his peace-offerings.
- Young's Literal Translation (YLT)
- besides the cakes, fermented bread he doth bring near [with] his offering, besides the sacrifice of thank-offering of his peace-offerings;
Read in context
- 11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
- 12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
- 13ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
- 14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
- 15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
Cross references
- Amos 4:5 ಆಮೋಸ 4:5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- Leviticus 23:17 ಯಾಜಕಕಾಂಡ 23:17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
- Matthew 13:33 ಮತ್ತಾಯನು 13:33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.