Leviticus · chapter 7 · verse 14
Leviticus 7:14 in Kannada
ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
Avanu idee kaanikeyalli ondannu ettuva kaanikeyannaagi kartanige arpisabeku. Adu samaadhaana baligala raktavannu chimukisuva yaajakanadaagabeku.
Leviticus 7:14 in English
- King James Version (KJV)
- And of it he shall offer one out of the whole oblation [for] an heave offering unto the LORD, [and] it shall be the priest’s that sprinkleth the blood of the peace offerings.
- World English Bible (WEB)
- Of it he shall offer one out of each offering for a heave offering to the LORD. It shall be the priest’s who sprinkles the blood of the peace offerings.
- American Standard Version (ASV)
- And of it he shall offer one out of each oblation for a heave-offering unto Jehovah; it shall be the priest’s that sprinkleth the blood of the peace-offerings.
- Bible in Basic English (BBE)
- And let him give one out of every offering to be lifted up before the Lord; that it may be for the priest who puts the blood of the peace-offering on the altar.
- Darby Translation (DBY)
- And of it he shall present one out of the whole offering as a heave-offering to Jehovah; to the priest that sprinkleth the blood of the peace-offering, to him it shall belong.
- Webster's Bible (WBS)
- And of it he shall offer one out of the whole oblation [for] a heave-offering to the LORD, [and] it shall be the priest's that sprinkleth the blood of the peace-offerings.
- Young's Literal Translation (YLT)
- and he hath brought near out of it one of the whole offering — a heave-offering to Jehovah; to the priest who is sprinkling the blood of the peace-offerings — it is his;
Read in context
- 12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
- 13ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
- 14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
- 15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
- 16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
Cross references
- Numbers 18:19 ಅರಣ್ಯಕಾಂಡ 18:19ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- Exodus 29:27–28 ವಿಮೋಚನಕಾಂಡ 29:27–28ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- Numbers 18:8–11 ಅರಣ್ಯಕಾಂಡ 18:8–11ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ. ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು. ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
- Numbers 31:41 ಅರಣ್ಯಕಾಂಡ 31:41ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
- Leviticus 6:26 ಯಾಜಕಕಾಂಡ 6:26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- Numbers 15:19–21 ಅರಣ್ಯಕಾಂಡ 15:19–21ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Numbers 31:29 ಅರಣ್ಯಕಾಂಡ 31:29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
- Numbers 18:24–32 ಅರಣ್ಯಕಾಂಡ 18:24–32ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು. ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು. ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು. ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.