Skip to content
ThuthiThuthiThuthi
Leviticus · chapter 7 · verse 16

Leviticus 7:16 in Kannada

ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.

Aadare avana yajnya samarpaneyu ondu harakeyaagiddare illave svaichchheyaada samarpane yaagiddare avanu tanna yajnyavannu arpisida dinadalliye tinnabeku; adaralli ulidaddannu maaraneya dinadalli saha tinnabeku.

Leviticus 7:16 in English

King James Version (KJV)
But if the sacrifice of his offering [be] a vow, or a voluntary offering, it shall be eaten the same day that he offereth his sacrifice: and on the morrow also the remainder of it shall be eaten:
World English Bible (WEB)
“‘But if the sacrifice of his offering is a vow, or a free will offering, it shall be eaten on the day that he offers his sacrifice. On the next day what remains of it shall be eaten,
American Standard Version (ASV)
But if the sacrifice of his oblation be a vow, or a freewill-offering, it shall be eaten on the day that he offereth his sacrifice; and on the morrow that which remaineth of it shall be eaten:
Bible in Basic English (BBE)
But if his offering is made because of an oath or given freely, it may be taken as food on the day when it is offered; and the rest may be used up on the day after:
Darby Translation (DBY)
And if the sacrifice of his offering be a vow, or voluntary, it shall be eaten the same day that he presented his sacrifice; on the morrow also the remainder of it shall be eaten;
Webster's Bible (WBS)
But if the sacrifice of his offering [shall be] a vow or a voluntary offering, it shall be eaten the same day that he offereth his sacrifice: and on the morrow also the remainder of it shall be eaten:
Young's Literal Translation (YLT)
'And if the sacrifice of his offering [is] a vow or free-will offering, in the day of his bringing near his sacrifice it is eaten; and on the morrow also the remnant of it is eaten;

Read in context

  1. 14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
  2. 15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
  3. 16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
  4. 17ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
  5. 18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
Read all of Leviticus 7

Cross references

Original words (Hebrew)

Leviticus 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.