Leviticus · chapter 7 · verse 17
Leviticus 7:17 in Kannada
ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
Ulidiruva yajnyada maansavannu mooraneya dinadalli benki yinda sudabeku.
Leviticus 7:17 in English
- King James Version (KJV)
- But the remainder of the flesh of the sacrifice on the third day shall be burnt with fire.
- World English Bible (WEB)
- but what remains of the meat of the sacrifice on the third day shall be burned with fire.
- American Standard Version (ASV)
- but that which remaineth of the flesh of the sacrifice on the third day shall be burnt with fire.
- Bible in Basic English (BBE)
- But if any of the flesh of the offering is still unused on the third day, it is to be burned with fire.
- Darby Translation (DBY)
- and the remainder of the flesh of the sacrifice on the third day shall be burned with fire.
- Webster's Bible (WBS)
- But the remainder of the flesh of the sacrifice on the third day shall be burnt with fire.
- Young's Literal Translation (YLT)
- and the remnant of the flesh of the sacrifice on the third day with fire is burnt;
Read in context
- 15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
- 16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
- 17ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
- 18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
- 19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
Cross references
- Exodus 12:10 ವಿಮೋಚನಕಾಂಡ 12:10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- Hosea 6:2 ಹೋಶೇಯ 6:2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- 1 Corinthians 15:4 1 ಕೊರಿಂಥದವರಿಗೆ 15:4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Exodus 19:11 ವಿಮೋಚನಕಾಂಡ 19:11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- Leviticus 6:22–23 ಯಾಜಕಕಾಂಡ 6:22–23ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು. ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
- Genesis 22:4 ಆದಿಕಾಂಡ 22:4ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.
- Leviticus 10:16 ಯಾಜಕಕಾಂಡ 10:16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Leviticus 19:7 ಯಾಜಕಕಾಂಡ 19:7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.