Leviticus · chapter 7 · verse 18
Leviticus 7:18 in Kannada
ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
Tanna samaadhaana bali yajnyada maansadalli yaava bhaagavannaadaroo mooraneya dinadalli tindare adu samarpaneyaaguvadilla illave arpisuvavana lekkakke serisalpaduvadilla. Adu holeyaagiruvadu, adannu tinnuvavanu tanna aparaadhavannu horuvanu.
Leviticus 7:18 in English
- King James Version (KJV)
- And if [any] of the flesh of the sacrifice of his peace offerings be eaten at all on the third day, it shall not be accepted, neither shall it be imputed unto him that offereth it: it shall be an abomination, and the soul that eateth of it shall bear his iniquity.
- World English Bible (WEB)
- If any of the meat of the sacrifice of his peace offerings is eaten on the third day, it will not be accepted, and it shall not be credited to him who offers it. It will be an abomination, and the soul who eats any of it will bear his iniquity.
- American Standard Version (ASV)
- And if any of the flesh of the sacrifice of his peace-offerings be eaten on the third day, it shall not be accepted, neither shall it be imputed unto him that offereth it: it shall be an abomination, and the soul that eateth of it shall bear his iniquity.
- Bible in Basic English (BBE)
- And if any of the flesh of the peace-offering is taken as food on the third day, it will not be pleasing to God and will not be put to the account of him who gives it; it will be unclean and a cause of sin to him who takes it as food.
- Darby Translation (DBY)
- And if [any] of the flesh of the sacrifice of his peace-offering be eaten at all on the third day, it shall not be accepted, it shall not be reckoned to him that hath presented it; it shall be an unclean thing, and the soul that eateth of it shall bear his iniquity.
- Webster's Bible (WBS)
- And if [any] of the flesh of the sacrifice of his peace-offerings shall be eaten at all on the third day, it shall not be accepted, neither shall it be imputed to him that offereth it; it shall be an abomination, and the soul that eateth of it shall bear his iniquity.
- Young's Literal Translation (YLT)
- and if any of the flesh of the sacrifice of his peace-offerings be really eaten on the third day, it is not pleasing; for him who is bringing it near it is not reckoned; it is an abominable thing, and the person who is eating of it his iniquity doth bear.
Read in context
- 16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
- 17ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
- 18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
- 19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
- 20ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
Cross references
- Leviticus 19:7–8 ಯಾಜಕಕಾಂಡ 19:7–8ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ. ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
- Leviticus 22:25 ಯಾಜಕಕಾಂಡ 22:25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- Leviticus 11:41 ಯಾಜಕಕಾಂಡ 11:41ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
- Numbers 18:27 ಅರಣ್ಯಕಾಂಡ 18:27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Leviticus 10:19 ಯಾಜಕಕಾಂಡ 10:19ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
- Amos 5:22 ಆಮೋಸ 5:22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- Isaiah 1:11–14 ಯೆಶಾಯ 1:11–14ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Malachi 1:13 ಮಲಾಕಿಯ 1:13ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 10:17 ಯಾಜಕಕಾಂಡ 10:17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
Original words (Hebrew)
- flesh · H1320בָּשָׂר bâsâr
- sacrifice · H2077זֶבַח zebach
- offerings · H8002שֶׁלֶם shelem
- eaten · H398אָכַל ʼâkal
- all · H398אָכַל ʼâkal
- third · H7992שְׁלִישִׁי shᵉlîyshîy
- day · H3117יוֹם yôwm
- accepted · H7521רָצָה râtsâh
- imputed · H2803חָשַׁב châshab
- offereth · H7126קָרַב qârab
- abomination · H6292פִּגּוּל piggûwl
- soul · H5315נֶפֶשׁ nephesh
- eateth · H398אָכַל ʼâkal
- bear · H5375נָשָׂא nâsâʼ
- iniquity · H5771עָוֺן ʻâvôn