Skip to content
ThuthiThuthiThuthi
Leviticus · chapter 7 · verse 19

Leviticus 7:19 in Kannada

ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.

Ashuddhavaada vastuvannu muttida maansavannu tinnabaaradu; adu benkiyinda sudalpadabeku. Maansada vishayadalli shuddhavaagiruvavarellaroo adannu tinna bahudu.

Leviticus 7:19 in English

King James Version (KJV)
And the flesh that toucheth any unclean [thing] shall not be eaten; it shall be burnt with fire: and as for the flesh, all that be clean shall eat thereof.
World English Bible (WEB)
“‘The meat that touches any unclean thing shall not be eaten. It shall be burned with fire. As for the meat, everyone who is clean may eat it;
American Standard Version (ASV)
And the flesh that toucheth any unclean thing shall not be eaten; it shall be burnt with fire. And as for the flesh, every one that is clean shall eat thereof:
Bible in Basic English (BBE)
And flesh touched by any unclean thing may not be taken for food: it is to be burned with fire; and as for the flesh of the peace-offerings, everyone who is clean may take it as food:
Darby Translation (DBY)
And the flesh that toucheth anything unclean shall not be eaten; it shall be burned with fire. And as to the flesh, all that are clean may eat [the] flesh.
Webster's Bible (WBS)
And the flesh that toucheth any unclean [thing] shall not be eaten; it shall be burnt with fire: and as for the flesh, all that shall be clean shall eat of it.
Young's Literal Translation (YLT)
'And the flesh which cometh against any unclean thing is not eaten; with fire it is burnt; as to the flesh, every clean one doth eat of the flesh;

Read in context

  1. 17ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
  2. 18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
  3. 19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
  4. 20ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
  5. 21ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
Read all of Leviticus 7

Cross references

Original words (Hebrew)

Leviticus 7:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.