Leviticus · chapter 7 · verse 2
Leviticus 7:2 in Kannada
ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
Dahanabaliyannu vadhisida sthaladalliye atikramada baliyannu vadhisabeku: avanu adara raktavannu yajnyavediya mele suttaloo chimukisa beku.
Leviticus 7:2 in English
- King James Version (KJV)
- In the place where they kill the burnt offering shall they kill the trespass offering: and the blood thereof shall he sprinkle round about upon the altar.
- World English Bible (WEB)
- In the place where they kill the burnt offering, he shall kill the trespass offering; and its blood he shall sprinkle around on the altar.
- American Standard Version (ASV)
- In the place where they kill the burnt-offering shall they kill the trespass-offering; and the blood thereof shall he sprinkle upon the altar round about.
- Bible in Basic English (BBE)
- They are to put to death the offering for wrongdoing in the same place as the burned offering; and the priest is to put the blood on and round the altar.
- Darby Translation (DBY)
- in the place where they slaughter the burnt-offering shall they slaughter the trespass-offering; and the blood thereof shall he sprinkle on the altar round about.
- Webster's Bible (WBS)
- In the place where they kill the burnt-offering shall they kill the trespass-offering: and the blood of it shall he sprinkle around upon the altar.
- Young's Literal Translation (YLT)
- in the place where they slaughter the burnt-offering they do slaughter the guilt-offering, and its blood [one] doth sprinkle on the altar round about,
Read in context
- 1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
- 2ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
- 3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
- 4ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.
Cross references
- Leviticus 1:5 ಯಾಜಕಕಾಂಡ 1:5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 1:11 ಯಾಜಕಕಾಂಡ 1:11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 4:29 ಯಾಜಕಕಾಂಡ 4:29ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
- Leviticus 6:25 ಯಾಜಕಕಾಂಡ 6:25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
- Leviticus 1:3 ಯಾಜಕಕಾಂಡ 1:3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- Leviticus 4:33 ಯಾಜಕಕಾಂಡ 4:33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Hebrews 9:19–22 ಇಬ್ರಿಯರಿಗೆ 9:19–22ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Ezekiel 40:39 ಯೆಹೆಜ್ಕೇಲನು 40:39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Leviticus 5:9 ಯಾಜಕಕಾಂಡ 5:9ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.