Skip to content
ThuthiThuthiThuthi
Leviticus · chapter 7 · verse 20

Leviticus 7:20 in Kannada

ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.

Yaavanaadaroo ashuddhanaagiddu karta nige sambandhapatta samaadhaana baligala yajnyada maansavannu tinnuvano avanu tanna janarinda tegeyalpadabeku.

Leviticus 7:20 in English

King James Version (KJV)
But the soul that eateth [of] the flesh of the sacrifice of peace offerings, that [pertain] unto the LORD, having his uncleanness upon him, even that soul shall be cut off from his people.
World English Bible (WEB)
but the soul who eats of the meat of the sacrifice of peace offerings that belongs to the LORD, having his uncleanness on him, that soul shall be cut off from his people.
American Standard Version (ASV)
but the soul that eateth of the flesh of the sacrifice of peace-offerings, that pertain unto Jehovah, having his uncleanness upon him, that soul shall be cut off from his people.
Bible in Basic English (BBE)
But he who is unclean when he takes as food the flesh of the peace-offerings, which are the Lord's, will be cut off from his people.
Darby Translation (DBY)
But the soul that eateth the flesh of the sacrifice of peace-offering which is for Jehovah, having his uncleanness upon him, that soul shall be cut off from his peoples.
Webster's Bible (WBS)
But the soul that eateth [of] the flesh of the sacrifice of peace-offerings that [pertain] to the LORD, having his uncleanness upon him, even that soul shall be cut off from his people.
Young's Literal Translation (YLT)
and the person who eateth of the flesh of the sacrifice of the peace-offerings which [are] Jehovah's, and his uncleanness upon him, even that person hath been cut off from his people.

Read in context

  1. 18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
  2. 19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
  3. 20ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
  4. 21ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
  5. 22ಕರ್ತನು ಮೋಶೆಯೊಂದಿಗೆ ಮಾತನಾಡಿ--
Read all of Leviticus 7

Cross references

Original words (Hebrew)

Leviticus 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.