Leviticus · chapter 7 · verse 23
Leviticus 7:23 in Kannada
ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
Israayelana makkalondige maatanaadi hela bekaadaddenandare--neevu ettu kuri aadu ivu gala kobbannu tinnabaaradu.
Leviticus 7:23 in English
- King James Version (KJV)
- Speak unto the children of Israel, saying, Ye shall eat no manner of fat, of ox, or of sheep, or of goat.
- World English Bible (WEB)
- “Speak to the children of Israel, saying, ‘You shall eat no fat, of bull, or sheep, or goat.
- American Standard Version (ASV)
- Speak unto the children of Israel, saying, Ye shall eat no fat, of ox, or sheep, or goat.
- Bible in Basic English (BBE)
- Say to the children of Israel: You are not to take any fat, of ox or sheep or goat, for food.
- Darby Translation (DBY)
- Speak unto the children of Israel, saying, No fat, of ox, or of sheep, or of goat shall ye eat.
- Webster's Bible (WBS)
- Speak to the children of Israel, saying, Ye shall eat no manner of fat, of ox, or of sheep, or of goat.
- Young's Literal Translation (YLT)
- 'Speak unto the sons of Israel, saying, Any fat of ox and sheep and goat ye do not eat;
Read in context
- 21ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
- 22ಕರ್ತನು ಮೋಶೆಯೊಂದಿಗೆ ಮಾತನಾಡಿ--
- 23ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
- 24ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
- 25ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
Cross references
- Leviticus 3:16–17 ಯಾಜಕಕಾಂಡ 3:16–17ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Acts 28:27 ಅಪೊಸ್ತಲರ ಕೃತ್ಯಗಳು 28:27ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- 1 Samuel 2:29 1 ಸಮುವೇಲನು 2:29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
- Leviticus 4:8–10 ಯಾಜಕಕಾಂಡ 4:8–10ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
- Leviticus 17:6 ಯಾಜಕಕಾಂಡ 17:6ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 1 Samuel 2:15–17 1 ಸಮುವೇಲನು 2:15–17ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು. ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
- Deuteronomy 32:38 ಧರ್ಮೋಪದೇಶಕಾಂಡ 32:38ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.