Leviticus · chapter 7 · verse 26
Leviticus 7:26 in Kannada
ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
Idallade neevu yaavatarada raktavannoo andare adu pakshiyadaa gali, praaniyadaagali, nimma yaava nivaasagala lliyoo tinnabaaradu.
Leviticus 7:26 in English
- King James Version (KJV)
- Moreover ye shall eat no manner of blood, [whether it be] of fowl or of beast, in any of your dwellings.
- World English Bible (WEB)
- You shall not eat any blood, whether it is of bird or of animal, in any of your dwellings.
- American Standard Version (ASV)
- And ye shall eat no manner of blood, whether it be of bird or of beast, in any of your dwellings.
- Bible in Basic English (BBE)
- And you are not to take for food any blood, of bird or of beast, in any of your houses.
- Darby Translation (DBY)
- And no blood shall ye eat in any of your dwellings, whether it be of fowl or of cattle.
- Webster's Bible (WBS)
- Moreover, ye shall eat no manner of blood, [whether] of fowl or of beast, in any of your dwellings.
- Young's Literal Translation (YLT)
- 'And any blood ye do not eat in all your dwellings, of fowl, or of beast;
Read in context
- 24ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
- 25ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- 26ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
- 27ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
- 28ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Cross references
- Genesis 9:4 ಆದಿಕಾಂಡ 9:4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
- Leviticus 3:17 ಯಾಜಕಕಾಂಡ 3:17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 17:10–14 ಯಾಜಕಕಾಂಡ 17:10–14ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ. ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು. ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು. ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
- Acts 15:20 ಅಪೊಸ್ತಲರ ಕೃತ್ಯಗಳು 15:20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 1 Samuel 14:33–34 1 ಸಮುವೇಲನು 14:33–34ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು. ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
- John 6:53 ಯೋಹಾನನು 6:53ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
- Ezekiel 33:25 ಯೆಹೆಜ್ಕೇಲನು 33:25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
- Acts 15:29 ಅಪೊಸ್ತಲರ ಕೃತ್ಯಗಳು 15:29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.