Leviticus · chapter 7 · verse 27
Leviticus 7:27 in Kannada
ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
Yaavude tarada raktavannu tindavanu yaavane aagirali avanu tanna janarinda tegedu haakalpadabeku embade.
Leviticus 7:27 in English
- King James Version (KJV)
- Whatsoever soul [it be] that eateth any manner of blood, even that soul shall be cut off from his people.
- World English Bible (WEB)
- Whoever it is who eats any blood, that soul shall be cut off from his people.’”
- American Standard Version (ASV)
- Whosoever it be that eateth any blood, that soul shall be cut off from his people.
- Bible in Basic English (BBE)
- Whoever takes any blood for food will be cut off from his people.
- Darby Translation (DBY)
- Whatever soul it be that eateth any manner of blood, that soul shall be cut off from his peoples.
- Webster's Bible (WBS)
- Whatever soul [it may be] that eateth any manner of blood, even that soul shall be cut off from his people.
- Young's Literal Translation (YLT)
- any person who eateth any blood, even that person hath been cut off from his people.'
Read in context
- 25ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- 26ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
- 27ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
- 28ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 29ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
Cross references
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Leviticus 7:20–21 ಯಾಜಕಕಾಂಡ 7:20–21ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
- Leviticus 7:25 ಯಾಜಕಕಾಂಡ 7:25ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.