Leviticus · chapter 7 · verse 3
Leviticus 7:3 in Kannada
ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
Avanu adara ellaa kobbannoo himbhaaga vannoo karulugala meliruva kobbannoo
Leviticus 7:3 in English
- King James Version (KJV)
- And he shall offer of it all the fat thereof; the rump, and the fat that covereth the inwards,
- World English Bible (WEB)
- He shall offer all of its fat: the fat tail, and the fat that covers the innards,
- American Standard Version (ASV)
- And he shall offer of it all the fat thereof: the fat tail, and the fat that covereth the inwards,
- Bible in Basic English (BBE)
- And all the fat of it, the fat tail and the fat covering the inside parts, is to be given as an offering.
- Darby Translation (DBY)
- And he shall present of it all the fat thereof; the fat tail and the fat that covereth the inwards,
- Webster's Bible (WBS)
- And he shall offer of it all its fat; the rump, and the fat that covereth the inwards,
- Young's Literal Translation (YLT)
- and all its fat he bringeth near out of it, the fat tail, and the fat which is covering the inwards,
Read in context
- 1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
- 2ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
- 3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
- 4ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.
- 5ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
Cross references
- Exodus 29:13 ವಿಮೋಚನಕಾಂಡ 29:13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- Leviticus 3:15–16 ಯಾಜಕಕಾಂಡ 3:15–16ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 3:9–11 ಯಾಜಕಕಾಂಡ 3:9–11ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Leviticus 4:8–10 ಯಾಜಕಕಾಂಡ 4:8–10ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Psalm 51:6 ಕೀರ್ತನೆಗಳು 51:6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
- Leviticus 3:3–5 ಯಾಜಕಕಾಂಡ 3:3–5ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.