Leviticus · chapter 7 · verse 30
Leviticus 7:30 in Kannada
ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
Benkiyinda maadida kartana arpane galannu tanna svanta kaigalindale tarabeku. Kartana munde allaaduva samarpanegaagi edeyu allaadisalpaduvante kobbinondige edeyannu tarabeku.
Leviticus 7:30 in English
- King James Version (KJV)
- His own hands shall bring the offerings of the LORD made by fire, the fat with the breast, it shall he bring, that the breast may be waved [for] a wave offering before the LORD.
- World English Bible (WEB)
- With his own hands he shall bring the offerings of the LORD made by fire. He shall bring the fat with the breast, that the breast may be waved for a wave offering before the LORD.
- American Standard Version (ASV)
- his own hands shall bring the offerings of Jehovah made by fire; the fat with the breast shall he bring, that the breast may be waved for a wave-offering before Jehovah.
- Bible in Basic English (BBE)
- He himself is to take to the Lord the offering made by fire, even the fat with the breast, so that the breast may be waved for a wave offering before the Lord.
- Darby Translation (DBY)
- His own hands shall bring Jehovah's offerings by fire, the fat with the breast shall he bring: the breast, that it may be waved as a wave-offering before Jehovah.
- Webster's Bible (WBS)
- His own hands shall bring the offerings of the LORD made by fire, the fat with the breast, that shall he bring, that the breast may be waved [for] a wave-offering before the LORD.
- Young's Literal Translation (YLT)
- his own hands do bring in the fire-offerings of Jehovah, the fat beside the breast, it he doth bring in with the breast, to wave it — a wave-offering before Jehovah.
Read in context
- 28ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 29ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
- 30ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
- 31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
- 32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
Cross references
- Numbers 6:20 ಅರಣ್ಯಕಾಂಡ 6:20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
- Leviticus 3:3–4 ಯಾಜಕಕಾಂಡ 3:3–4ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
- Leviticus 3:9 ಯಾಜಕಕಾಂಡ 3:9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- Leviticus 3:14 ಯಾಜಕಕಾಂಡ 3:14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- Leviticus 8:27 ಯಾಜಕಕಾಂಡ 8:27ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- John 10:18 ಯೋಹಾನನು 10:18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Exodus 29:24–28 ವಿಮೋಚನಕಾಂಡ 29:24–28ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು. ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ. ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು. ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- Leviticus 9:21 ಯಾಜಕಕಾಂಡ 9:21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.