Leviticus · chapter 7 · verse 31
Leviticus 7:31 in Kannada
ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
Yaajakanu aa kobbannu yajnyavediya mele sudabeku; aadare edeyu aaronana mattu avana makkaladdaagiruvadu.
Leviticus 7:31 in English
- King James Version (KJV)
- And the priest shall burn the fat upon the altar: but the breast shall be Aaron’s and his sons’.
- World English Bible (WEB)
- The priest shall burn the fat on the altar, but the breast shall be Aaron’s and his sons’.
- American Standard Version (ASV)
- And the priest shall burn the fat upon the altar; but the breast shall be Aaron’s and his sons’.
- Bible in Basic English (BBE)
- And the fat is to be burned by the priest on the altar, but the breast is for Aaron and his sons.
- Darby Translation (DBY)
- And the priest shall burn the fat on the altar; and the breast shall be Aaron's and his sons'.
- Webster's Bible (WBS)
- And the priest shall burn the fat upon the altar: but the breast shall be Aaron's and his sons'.
- Young's Literal Translation (YLT)
- 'And the priest hath made perfume with the fat on the altar, and the breast hath been Aaron's and his sons;
Read in context
- 29ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
- 30ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
- 31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
- 32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
- 33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
Cross references
- Leviticus 3:5 ಯಾಜಕಕಾಂಡ 3:5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Leviticus 7:34 ಯಾಜಕಕಾಂಡ 7:34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Leviticus 3:16 ಯಾಜಕಕಾಂಡ 3:16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Numbers 18:18 ಅರಣ್ಯಕಾಂಡ 18:18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
- Leviticus 6:16 ಯಾಜಕಕಾಂಡ 6:16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- Leviticus 8:29 ಯಾಜಕಕಾಂಡ 8:29ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
- Leviticus 5:13 ಯಾಜಕಕಾಂಡ 5:13ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
- Leviticus 6:26 ಯಾಜಕಕಾಂಡ 6:26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.