Skip to content
ThuthiThuthiThuthi
Leviticus · chapter 7 · verse 32

Leviticus 7:32 in Kannada

ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.

Balabhujavannu neevu yaajakanige nimma samaadhaanada yajnyagala ettuva samarpanegaagi kodabeku.

Leviticus 7:32 in English

King James Version (KJV)
And the right shoulder shall ye give unto the priest [for] an heave offering of the sacrifices of your peace offerings.
World English Bible (WEB)
The right thigh you shall give to the priest for a heave offering out of the sacrifices of your peace offerings.
American Standard Version (ASV)
And the right thigh shall ye give unto the priest for a heave-offering out of the sacrifices of your peace-offerings.
Bible in Basic English (BBE)
And the right leg you are to give to the priest for an offering to be lifted up out of what is given for your peace-offerings.
Darby Translation (DBY)
And the right shoulder of the sacrifices of your peace-offerings shall ye give as a heave-offering unto the priest.
Webster's Bible (WBS)
And the right shoulder shall ye give to the priest [for] a heave-offering of the sacrifices of your peace-offerings.
Young's Literal Translation (YLT)
and the right leg ye do make a heave-offering to the priest of the sacrifices of your peace-offerings;

Read in context

  1. 30ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
  2. 31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
  3. 32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
  4. 33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
  5. 34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
Read all of Leviticus 7

Cross references

Original words (Hebrew)

Leviticus 7:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.