Leviticus · chapter 7 · verse 34
Leviticus 7:34 in Kannada
ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
Aadisuva edebhaagavannu pratyekavaada bhuja bhaagavannu israayelina makkala samaadhaanada samarpanegala yajnyagalinda naanu tegedukondu aaronanigoo avana kumaararigoo israayelina makkalalli ondu nirantaravaada kattaleyaagi kotti ddene.
Leviticus 7:34 in English
- King James Version (KJV)
- For the wave breast and the heave shoulder have I taken of the children of Israel from off the sacrifices of their peace offerings, and have given them unto Aaron the priest and unto his sons by a statute for ever from among the children of Israel.
- World English Bible (WEB)
- For the waved breast and the heaved thigh I have taken from the children of Israel out of the sacrifices of their peace offerings, and have given them to Aaron the priest and to his sons as their portion forever from the children of Israel.’”
- American Standard Version (ASV)
- For the wave-breast and the heave-thigh have I taken of the children of Israel out of the sacrifices of their peace-offerings, and have given them unto Aaron the priest and unto his sons as [their] portion for ever from the children of Israel.
- Bible in Basic English (BBE)
- For the breast which is waved and the right leg which is lifted up on high I have taken from the children of Israel, from their peace-offerings, and have given them to Aaron the priest and to his sons as their right for ever from the children of Israel.
- Darby Translation (DBY)
- For the breast of the wave-offering, and the shoulder of the heave-offering, have I taken of the children of Israel from the sacrifices of their peace-offerings, and have given them unto Aaron the priest and unto his sons from the children of Israel by an everlasting statute.
- Webster's Bible (WBS)
- For the wave-breast and the heave-shoulder have I taken of the children of Israel from off the sacrifices of their peace-offerings, and have given them to Aaron the priest, and to his sons, by a statute for ever, from among the children of Israel.
- Young's Literal Translation (YLT)
- 'For the breast of the wave-offering, and the leg of the heave-offering, I have taken from the sons of Israel, from the sacrifices of their peace-offerings, and I give them to Aaron the priest, and to his sons, by a statute age-during, from the sons of Israel.'
Read in context
- 32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
- 33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
- 34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
- 35ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
- 36ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
Cross references
- Numbers 18:18–19 ಅರಣ್ಯಕಾಂಡ 18:18–19ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- Leviticus 10:14–15 ಯಾಜಕಕಾಂಡ 10:14–15ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ. ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
- Leviticus 3:17 ಯಾಜಕಕಾಂಡ 3:17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Deuteronomy 18:3 ಧರ್ಮೋಪದೇಶಕಾಂಡ 18:3ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
- Leviticus 7:30–32 ಯಾಜಕಕಾಂಡ 7:30–32ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
- Exodus 29:27–28 ವಿಮೋಚನಕಾಂಡ 29:27–28ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
Original words (Hebrew)
- wave · H8573תְּנוּפָה tᵉnûwphâh
- breast · H2373חָזֶה châzeh
- heave · H8641תְּרוּמָה tᵉrûwmâh
- shoulder · H7785שׁוֹק shôwq
- taken · H3947לָקַח lâqach
- children · H1121בֵּן bên
- Israel · H3478יִשְׂרָאֵל Yisrâʼêl
- sacrifices · H2077זֶבַח zebach
- offerings · H8002שֶׁלֶם shelem
- given · H5414נָתַן nâthan
- Aaron · H175אַהֲרוֹן ʼAhărôwn
- priest · H3548כֹּהֵן kôhên
- sons · H1121בֵּן bên
- statute · H2706חֹק chôq
- ever · H5769עוֹלָם ʻôwlâm
- children · H1121בֵּן bên
- Israel · H3478יִשְׂרָאֵל Yisrâʼêl