Skip to content
ThuthiThuthiThuthi
Leviticus · chapter 7 · verse 35

Leviticus 7:35 in Kannada

ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.

Aaronana abhishekavoo avana makkala abhishekavoo aaguva dinadalli avaru tammannu yaajakana udyogada sevegaagi kartanige oppisi kolluvaaga kartanige benkiyinda maadalpaduva samarpanegalalli iruva paalu ide.

Leviticus 7:35 in English

King James Version (KJV)
This [is the portion] of the anointing of Aaron, and of the anointing of his sons, out of the offerings of the LORD made by fire, in the day [when] he presented them to minister unto the LORD in the priest’s office;
World English Bible (WEB)
This is the consecrated portion of Aaron, and the consecrated portion of his sons, out of the offerings of the LORD made by fire, in the day when he presented them to minister to the LORD in the priest’s office;
American Standard Version (ASV)
This is the anointing-portion of Aaron, and the anointing-portion of his sons, out of the offerings of Jehovah made by fire, in the day when he presented them to minister unto Jehovah in the priest’s office;
Bible in Basic English (BBE)
This is the holy part given to Aaron and to his sons, out of the offerings made to the Lord by fire, on the day when they were made priests before the Lord;
Darby Translation (DBY)
This is [the portion] of the anointing of Aaron and of the anointing of his sons, from Jehovah's offerings by fire, in the day [when] he presented them to serve Jehovah as priests,
Webster's Bible (WBS)
This [is the portion] of the anointing of Aaron, and of the anointing of his sons, out of the offerings of the LORD made by fire, in the day [when] he presented them to minister to the LORD in the priest's office;
Young's Literal Translation (YLT)
This [is] the anointing of Aaron, and the anointing of his sons out of the fire-offerings of Jehovah, in the day he hath brought them near to act as priest to Jehovah,

Read in context

  1. 33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
  2. 34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
  3. 35ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
  4. 36ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
  5. 37ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
Read all of Leviticus 7

Cross references

Original words (Hebrew)

Leviticus 7:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.