Leviticus · chapter 7 · verse 36
Leviticus 7:36 in Kannada
ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
Avarannu abhishekisida dinadalli idannu kartanu israa yelana makkalige avara ellaa santatigalalli ondu nirantaravaada kattaleyaagiruvante avarige aajnyaapisiddaane.
Leviticus 7:36 in English
- King James Version (KJV)
- Which the LORD commanded to be given them of the children of Israel, in the day that he anointed them, [by] a statute for ever throughout their generations.
- World English Bible (WEB)
- which the LORD commanded to be given them of the children of Israel, in the day that he anointed them. It is their portion forever throughout their generations.
- American Standard Version (ASV)
- which Jehovah commanded to be given them of the children of Israel, in the day that he anointed them. It is [their] portion for ever throughout their generations.
- Bible in Basic English (BBE)
- Which the Lord said the children of Israel were to give them, on the day when he made them his priests. It is their right for ever from generation to generation.
- Darby Translation (DBY)
- which Jehovah commanded to be given them by the children of Israel in the day that he anointed them: [it is] an everlasting statute, throughout their generations.
- Webster's Bible (WBS)
- Which the LORD commanded to be given to them by the children of Israel, in the day that he anointed them, [by] a statute for ever throughout their generations.
- Young's Literal Translation (YLT)
- which Jehovah hath commanded to give to them in the day of His anointing them, from the sons of Israel — a statute age-during to their generations.
Read in context
- 34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
- 35ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
- 36ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
- 37ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- 38ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
Cross references
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
- Exodus 40:13–15 ವಿಮೋಚನಕಾಂಡ 40:13–15ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.