Leviticus · chapter 7 · verse 8
Leviticus 7:8 in Kannada
ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
Obbana dahanabaliyannu samarpisuva yaajakanu taanu samarpisida dahanabaliya togalannu taane tegedukollabeku.
Leviticus 7:8 in English
- King James Version (KJV)
- And the priest that offereth any man’s burnt offering, [even] the priest shall have to himself the skin of the burnt offering which he hath offered.
- World English Bible (WEB)
- The priest who offers any man’s burnt offering shall have for himself the skin of the burnt offering which he has offered.
- American Standard Version (ASV)
- And the priest that offereth any man’s burnt-offering, even the priest shall have to himself the skin of the burnt-offering which he hath offered.
- Bible in Basic English (BBE)
- And the priest offering any man's burned offering for him, may have the skin of the burned offering which is offered by him.
- Darby Translation (DBY)
- And [as to] the priest that presenteth any man's burnt-offering, the skin of the burnt-offering which he hath presented shall be the priest's for himself.
- Webster's Bible (WBS)
- And the priest that offereth any man's burnt-offering, [even] the priest shall have to himself the skin of the burnt-offering which he hath offered.
- Young's Literal Translation (YLT)
- 'And the priest who is bringing near any man's burnt-offering, the skin of the burnt-offering which he hath brought near, it is the priest's, his own;
Read in context
- 6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- 7ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- 8ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
- 9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- 10ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
Cross references
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Leviticus 1:6 ಯಾಜಕಕಾಂಡ 1:6ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
- Numbers 19:5 ಅರಣ್ಯಕಾಂಡ 19:5ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
- Genesis 3:21 ಆದಿಕಾಂಡ 3:21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
- Leviticus 4:11 ಯಾಜಕಕಾಂಡ 4:11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ