Leviticus · chapter 8 · verse 11
Leviticus 8:11 in Kannada
ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
Avanu adarinda yajnyavediya mele elu saari chimukisi yajnya vediyannoo adara ellaa paatregalannoo gangaala vannoo peethavannoo abhishekisi avugalannu pavitra maadidanu.
Leviticus 8:11 in English
- King James Version (KJV)
- And he sprinkled thereof upon the altar seven times, and anointed the altar and all his vessels, both the laver and his foot, to sanctify them.
- World English Bible (WEB)
- He sprinkled it on the altar seven times, and anointed the altar and all its vessels, and the basin and its base, to sanctify them.
- American Standard Version (ASV)
- And he sprinkled thereof upon the altar seven times, and anointed the altar and all its vessels, and the laver and its base, to sanctify them.
- Bible in Basic English (BBE)
- Seven times he put oil on the altar and on all its vessels, and on the washing-basin and its base, to make them holy.
- Darby Translation (DBY)
- And he sprinkled thereof on the altar seven times, and anointed the altar and all its utensils, and the laver and its stand, to hallow them.
- Webster's Bible (WBS)
- And he sprinkled part of it upon the altar seven times, and anointed the altar and all its vessels, both the laver and its foot, to sanctify them.
- Young's Literal Translation (YLT)
- and he sprinkleth of it on the altar seven times, and anointeth the altar, and all its vessels, and the laver, and its base, to sanctify them;
Read in context
- 9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- 10ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
- 11ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
- 12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- 13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
Cross references
- Exodus 4:6 ವಿಮೋಚನಕಾಂಡ 4:6ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
- Exodus 16:19 ವಿಮೋಚನಕಾಂಡ 16:19ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Titus 3:6 ತೀತನಿಗೆ 3:6ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Exodus 16:14 ವಿಮೋಚನಕಾಂಡ 16:14ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.
- Exodus 30:29 ವಿಮೋಚನಕಾಂಡ 30:29ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.