Leviticus · chapter 8 · verse 12
Leviticus 8:12 in Kannada
ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
Avanu aaronana taleya mele abhisheka tailavannu suridu avanannu pavitra maaduvadakkaagi abhishekisidanu.
Leviticus 8:12 in English
- King James Version (KJV)
- And he poured of the anointing oil upon Aaron’s head, and anointed him, to sanctify him.
- World English Bible (WEB)
- He poured some of the anointing oil on Aaron’s head, and anointed him, to sanctify him.
- American Standard Version (ASV)
- And he poured of the anointing oil upon Aaron’s head, and anointed him, to sanctify him.
- Bible in Basic English (BBE)
- And some of the oil he put on Aaron's head, to make him holy.
- Darby Translation (DBY)
- And he poured of the anointing oil on Aaron's head, and anointed him, to hallow him.
- Webster's Bible (WBS)
- And he poured of the anointing oil upon Aaron's head, and anointed him, to sanctify him.
- Young's Literal Translation (YLT)
- and he poureth of the anointing oil on the head of Aaron, and anointeth him to sanctify him.
Read in context
- 10ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
- 11ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
- 12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- 13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- 14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Cross references
- Exodus 30:30 ವಿಮೋಚನಕಾಂಡ 30:30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
- Psalm 133:2 ಕೀರ್ತನೆಗಳು 133:2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Leviticus 21:10–12 ಯಾಜಕಕಾಂಡ 21:10–12ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು; ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು. ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- Leviticus 4:3 ಯಾಜಕಕಾಂಡ 4:3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- Exodus 28:41 ವಿಮೋಚನಕಾಂಡ 28:41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.