Leviticus · chapter 8 · verse 13
Leviticus 8:13 in Kannada
ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
Mosheyu aaronana makkalannu karatandu avara mele melangigalannu haaki avara nadugalannu katti kartanu moshege aajnyaapisidante avara mele kulaayigalannu ittanu.
Leviticus 8:13 in English
- King James Version (KJV)
- And Moses brought Aaron’s sons, and put coats upon them, and girded them with girdles, and put bonnets upon them; as the LORD commanded Moses.
- World English Bible (WEB)
- Moses brought Aaron’s sons, and clothed them with tunics, and tied sashes on them, and put headbands on them, as the LORD commanded Moses.
- American Standard Version (ASV)
- And Moses brought Aaron’s sons, and clothed them with coats, and girded them with girdles, and bound head-tires upon them; as Jehovah commanded Moses.
- Bible in Basic English (BBE)
- Then he took Aaron's sons, clothing them with the coats, and putting the bands round them, and the head-dresses on their heads, as the Lord had given him orders.
- Darby Translation (DBY)
- And Moses brought Aaron's sons near and clothed them with the vests, and girded them with the girdles, and bound the high caps on them, as Jehovah had commanded Moses.
- Webster's Bible (WBS)
- And Moses brought Aaron's sons, and put coats upon them, and girded them with girdles, and put bonnets upon them; as the LORD commanded Moses.
- Young's Literal Translation (YLT)
- And Moses bringeth near the sons of Aaron, and doth clothe them [with] coats, and girdeth them [with] girdles, and bindeth for them turbans, as Jehovah hath commanded Moses.
Read in context
- 11ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
- 12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- 13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- 14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
Cross references
- Exodus 29:8–9 ವಿಮೋಚನಕಾಂಡ 29:8–9ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Isaiah 61:6 ಯೆಶಾಯ 61:6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Exodus 40:14–15 ವಿಮೋಚನಕಾಂಡ 40:14–15ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Psalm 132:9 ಕೀರ್ತನೆಗಳು 132:9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- Exodus 28:40–41 ವಿಮೋಚನಕಾಂಡ 28:40–41ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
Original words (Hebrew)
- Moses · H4872מֹשֶׁה Môsheh
- brought · H7126קָרַב qârab
- Aaron’s · H175אַהֲרוֹן ʼAhărôwn
- sons · H1121בֵּן bên
- put · H3847לָבַשׁ lâbash
- coats · H3801כְּתֹנֶת kᵉthôneth
- girded · H2296חָגַר châgar
- girdles · H73אַבְנֵט ʼabnêṭ
- put · H2280חָבַשׁ châbash
- bonnets · H4021מִגְבָּעָה migbâʻâh
- commanded · H6680צָוָה tsâvâh
- Moses · H4872מֹשֶׁה Môsheh