Skip to content
ThuthiThuthiThuthi
Leviticus · chapter 8 · verse 14

Leviticus 8:14 in Kannada

ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

Paapada baligaagi avanu horiyannu tandanu. Aaronanoo avana kumaararoo paapada baligaagi aa horiya taleya mele tamma kaigalannu ittaru.

Leviticus 8:14 in English

King James Version (KJV)
And he brought the bullock for the sin offering: and Aaron and his sons laid their hands upon the head of the bullock for the sin offering.
World English Bible (WEB)
He brought the bull of the sin offering, and Aaron and his sons laid their hands on the head of the bull of the sin offering.
American Standard Version (ASV)
And he brought the bullock of the sin-offering: and Aaron and his sons laid their hands upon the head of the bullock of the sin-offering.
Bible in Basic English (BBE)
And he took the ox of the sin-offering: and Aaron and his sons put their hands on the head of the ox,
Darby Translation (DBY)
And he brought near the bullock for the sin-offering; and Aaron and his sons laid their hands on the head of the bullock for the sin-offering;
Webster's Bible (WBS)
And he brought the bullock for the sin-offering: and Aaron and his sons laid their hands upon the head of the bullock for the sin-offering.
Young's Literal Translation (YLT)
And he bringeth nigh the bullock of the sin-offering, and Aaron layeth — his sons also — their hands on the head of the bullock of the sin-offering,

Read in context

  1. 12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
  2. 13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
  3. 14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
  4. 15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
  5. 16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
Read all of Leviticus 8

Cross references

Original words (Hebrew)

Leviticus 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.