Leviticus · chapter 8 · verse 16
Leviticus 8:16 in Kannada
ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
Karulugala meli ruva ellaa kobbannoo kalijada meliruva pore yannoo eradu mootrajanakaangagalannoo avugala kobbannoo mosheyu tegedukondu yajnya vediya mele suttanu.
Leviticus 8:16 in English
- King James Version (KJV)
- And he took all the fat that [was] upon the inwards, and the caul [above] the liver, and the two kidneys, and their fat, and Moses burned [it] upon the altar.
- World English Bible (WEB)
- He took all the fat that was on the innards, and the cover of the liver, and the two kidneys, and their fat; and Moses burned it on the altar.
- American Standard Version (ASV)
- And he took all the fat that was upon the inwards, and the caul of the liver, and the two kidneys, and their fat; and Moses burned it upon the altar.
- Bible in Basic English (BBE)
- And he took all the fat on the inside parts, and the fat on the liver, and the two kidneys with their fat, to be burned on the altar;
- Darby Translation (DBY)
- And he took all the fat that was on the inwards, and the net of the liver, and the two kidneys, and their fat, and Moses burned [them] on the altar.
- Webster's Bible (WBS)
- And he took all the fat that [was] upon the inwards, and the caul [above] the liver, and the two kidneys, and their fat, and Moses burned [it] upon the altar.
- Young's Literal Translation (YLT)
- And he taketh all the fat that [is] on the inwards, and the redundance above the liver, and the two kidneys, and their fat, and Moses maketh Perfume on the altar,
Read in context
- 14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- 16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
- 17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- 18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Cross references
- Exodus 29:13 ವಿಮೋಚನಕಾಂಡ 29:13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- Leviticus 4:8–9 ಯಾಜಕಕಾಂಡ 4:8–9ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
- Leviticus 3:3–5 ಯಾಜಕಕಾಂಡ 3:3–5ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.