Leviticus · chapter 8 · verse 17
Leviticus 8:17 in Kannada
ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
Aadare kartanu moshege aajnyaapisidanteye avanu hori yannoo charmavannoo maansavannoo adara saganiyannoo paaleyada horage benkiyinda suttanu.
Leviticus 8:17 in English
- King James Version (KJV)
- But the bullock, and his hide, his flesh, and his dung, he burnt with fire without the camp; as the LORD commanded Moses.
- World English Bible (WEB)
- But the bull, and its skin, and its meat, and its dung, he burned with fire outside the camp, as the LORD commanded Moses.
- American Standard Version (ASV)
- But the bullock, and its skin, and its flesh, and its dung, he burnt with fire without the camp; as Jehovah commanded Moses.
- Bible in Basic English (BBE)
- But the ox, with its skin and its flesh and its waste, was burned with fire outside the tent-circle, as the Lord gave orders to Moses.
- Darby Translation (DBY)
- And the bullock, and its skin, and its flesh, and its dung he burned with fire outside the camp, as Jehovah had commanded Moses.
- Webster's Bible (WBS)
- But the bullock, and his hide, his flesh, and his dung, he burnt with fire without the camp; as the LORD commanded Moses.
- Young's Literal Translation (YLT)
- and the bullock, and its skin, and its flesh, and its dung, he hath burnt with fire, at the outside of the camp, as Jehovah hath commanded Moses.
Read in context
- 15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- 16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
- 17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- 18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 19ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
Cross references
- Leviticus 4:11–12 ಯಾಜಕಕಾಂಡ 4:11–12ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Leviticus 16:27 ಯಾಜಕಕಾಂಡ 16:27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Hebrews 13:11–13 ಇಬ್ರಿಯರಿಗೆ 13:11–13ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು. ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
- Leviticus 6:30 ಯಾಜಕಕಾಂಡ 6:30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 4:21 ಯಾಜಕಕಾಂಡ 4:21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.