Skip to content
ThuthiThuthiThuthi
Leviticus · chapter 8 · verse 19

Leviticus 8:19 in Kannada

ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ

Mosheyu adannu vadhisi raktavannu yajnyavediya mele suttaloo chimukisi

Leviticus 8:19 in English

King James Version (KJV)
And he killed [it;] and Moses sprinkled the blood upon the altar round about.
World English Bible (WEB)
He killed it; and Moses sprinkled the blood around on the altar.
American Standard Version (ASV)
And he killed it; and Moses sprinkled the blood upon the altar round about.
Bible in Basic English (BBE)
And he put it to death; and Moses put some of the blood on and round the altar.
Darby Translation (DBY)
and he slaughtered [it]; and Moses sprinkled the blood on the altar round about.
Webster's Bible (WBS)
And he killed [it] ; and Moses sprinkled the blood upon the altar round about.
Young's Literal Translation (YLT)
and [one] slaughtereth, and Moses sprinkleth the blood on the altar round about;

Read in context

  1. 17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
  2. 18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
  3. 19ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
  4. 20ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು.
  5. 21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
Read all of Leviticus 8

Original words (Hebrew)

Leviticus 8:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.