Leviticus · chapter 8 · verse 21
Leviticus 8:21 in Kannada
ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
Avanu karulugalannoo kaalugalannoo neerinalli toledanu. Kartanu moshege aajnyaapisidanteye aa tagarannu poorna vaagi yajnyavediya mele suttanu. Adu dahana baliyaagi kartanige benkiyinda maadida suvaa saneya samarpaneyaagittu.
Leviticus 8:21 in English
- King James Version (KJV)
- And he washed the inwards and the legs in water; and Moses burnt the whole ram upon the altar: it [was] a burnt sacrifice for a sweet savour, [and] an offering made by fire unto the LORD; as the LORD commanded Moses.
- World English Bible (WEB)
- He washed the innards and the legs with water; and Moses burned the whole ram on the altar. It was a burnt offering for a pleasant aroma. It was an offering made by fire to the LORD, as the LORD commanded Moses.
- American Standard Version (ASV)
- And he washed the inwards and the legs with water; and Moses burnt the whole ram upon the altar: it was a burnt-offering for a sweet savor: it was an offering made by fire unto Jehovah; as Jehovah commanded Moses.
- Bible in Basic English (BBE)
- And the inside parts and the legs were washed with water and all the sheep was burned by Moses on the altar; it was a burned offering for a sweet smell: it was an offering made by fire to the Lord, as the Lord gave orders to Moses.
- Darby Translation (DBY)
- and the inwards and the legs he washed in water; and Moses burned the whole ram on the altar: it was a burnt-offering for a sweet odour, it was an offering by fire to Jehovah; as Jehovah had commanded Moses.
- Webster's Bible (WBS)
- And he washed the inwards and the legs in water; and Moses burnt the whole ram upon the altar: it [was] a burnt-sacrifice for a sweet savor, [and] an offering made by fire to the LORD; as the LORD commanded Moses.
- Young's Literal Translation (YLT)
- and the inwards and the legs he hath washed with water, and Moses maketh perfume with the whole ram on the altar; it [is] a burnt-offering, for sweet fragrance; it [is] a fire-offering to Jehovah, as Jehovah hath commanded Moses.
Read in context
- 19ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
- 20ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು.
- 21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- 22ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 23ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
Cross references
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Exodus 29:18 ವಿಮೋಚನಕಾಂಡ 29:18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Leviticus 1:17 ಯಾಜಕಕಾಂಡ 1:17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Leviticus 2:9 ಯಾಜಕಕಾಂಡ 2:9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
Original words (Hebrew)
- washed · H7364רָחַץ râchats
- inwards · H7130קֶרֶב qereb
- legs · H3767כָּרָע kârâʻ
- water · H4325מַיִם mayim
- Moses · H4872מֹשֶׁה Môsheh
- burnt · H6999קָטַר qâṭar
- ram · H352אַיִל ʼayil
- altar · H4196מִזְבֵּחַ mizbêach
- sacrifice · H5930עֹלָה ʻôlâh
- sweet · H5207נִיחוֹחַ nîychôwach
- savour · H7381רֵיחַ rêyach
- fire · H801אִשָּׁה ʼishshâh
- commanded · H6680צָוָה tsâvâh
- Moses · H4872מֹשֶׁה Môsheh