Skip to content
ThuthiThuthiThuthi
Leviticus · chapter 8 · verse 22

Leviticus 8:22 in Kannada

ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

Avanu pratishtheya tagaraada mattondu tagarannu tandanu; aaronanoo avana kumaa raroo aa tagarina taleya mele tamma kaigalannu ittaru.

Leviticus 8:22 in English

King James Version (KJV)
And he brought the other ram, the ram of consecration: and Aaron and his sons laid their hands upon the head of the ram.
World English Bible (WEB)
He presented the other ram, the ram of consecration. Aaron and his sons laid their hands on the head of the ram.
American Standard Version (ASV)
And he presented the other ram, the ram of consecration: and Aaron and his sons laid their hands upon the head of the ram.
Bible in Basic English (BBE)
And he put the other sheep before the Lord, the sheep with which they were made priests; and Aaron and his sons put their hands on the head of the sheep,
Darby Translation (DBY)
And he presented the second ram, the ram of consecration; and Aaron and his sons laid their hands on the head of the ram;
Webster's Bible (WBS)
And he brought the other ram, the ram of consecration: and Aaron and his sons laid their hands upon the head of the ram.
Young's Literal Translation (YLT)
And he bringeth near the second ram, a ram of the consecrations, and Aaron and his sons lay their hands on the head of the ram,

Read in context

  1. 20ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು.
  2. 21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
  3. 22ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
  4. 23ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
  5. 24ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
Read all of Leviticus 8

Cross references

Original words (Hebrew)

Leviticus 8:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.