Leviticus · chapter 8 · verse 23
Leviticus 8:23 in Kannada
ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
Mosheyu adannu vadhisi adara raktavannu tegedukondu adannu aaronana bala giviya tudigoo balagai hebberaligoo balagaalina hebberaligoo hachchidanu.
Leviticus 8:23 in English
- King James Version (KJV)
- And he slew [it;] and Moses took of the blood of it, and put [it] upon the tip of Aaron’s right ear, and upon the thumb of his right hand, and upon the great toe of his right foot.
- World English Bible (WEB)
- He killed it; and Moses took some of its blood, and put it on the tip of Aaron’s right ear, and on the thumb of his right hand, and on the great toe of his right foot.
- American Standard Version (ASV)
- And he slew it; and Moses took of the blood thereof, and put it upon the tip of Aaron’s right ear, and upon the thumb of his right hand, and upon the great toe of his right foot.
- Bible in Basic English (BBE)
- And he put it to death; and Moses took some of the blood and put it on the point of Aaron's right ear and on the thumb of his right hand and on the great toe of his right foot.
- Darby Translation (DBY)
- and one slaughtered [it]; and Moses took of its blood, and put [it] on the tip of Aaron's right ear, and on the thumb of his right hand, and on the great toe of his right foot;
- Webster's Bible (WBS)
- And he slew [it] ; and Moses took of its blood, and put [it] upon the tip of Aaron's right ear, and upon the thumb of his right hand, and upon the great toe of his right foot.
- Young's Literal Translation (YLT)
- and [one] slaughtereth, and Moses taketh of its blood, and putteth on the tip of the right ear of Aaron, and on the thumb of his right hand, and on the great toe of his right foot;
Read in context
- 21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- 22ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 23ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
- 24ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
- 25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
Cross references
- Exodus 29:20 ವಿಮೋಚನಕಾಂಡ 29:20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 14:17 ಯಾಜಕಕಾಂಡ 14:17ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
- Leviticus 14:14 ಯಾಜಕಕಾಂಡ 14:14ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Leviticus 14:28 ಯಾಜಕಕಾಂಡ 14:28ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- 1 Corinthians 6:20 1 ಕೊರಿಂಥದವರಿಗೆ 6:20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
Original words (Hebrew)
- slew · H7819שָׁחַט shâchaṭ
- Moses · H4872מֹשֶׁה Môsheh
- took · H3947לָקַח lâqach
- blood · H1818דָּם dâm
- put · H5414נָתַן nâthan
- tip · H8571תְּנוּךְ tᵉnûwk
- Aaron’s · H175אַהֲרוֹן ʼAhărôwn
- right · H3233יְמָנִי yᵉmânîy
- ear · H241אֹזֶן ʼôzen
- thumb · H931בֹּהֶן bôhen
- right · H3233יְמָנִי yᵉmânîy
- hand · H3027יָד yâd
- toe · H931בֹּהֶן bôhen
- right · H3233יְמָנִי yᵉmânîy
- foot · H7272רֶגֶל regel