Skip to content
ThuthiThuthiThuthi
Leviticus · chapter 8 · verse 25

Leviticus 8:25 in Kannada

ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.

Avanu kobbannoo himbhaagavannoo karulugala meliruva ellaa kobbannoo kalijada meliruva kobbannoo eradu mootrajanakaangagalannoo avugala kobbannoo balabhujavannoo tegedukondanu.

Leviticus 8:25 in English

King James Version (KJV)
And he took the fat, and the rump, and all the fat that [was] upon the inwards, and the caul [above] the liver, and the two kidneys, and their fat, and the right shoulder:
World English Bible (WEB)
He took the fat, the fat tail, all the fat that was on the innards, the cover of the liver, the two kidneys and their fat, and the right thigh;
American Standard Version (ASV)
And he took the fat, and the fat tail, and all the fat that was upon the inwards, and the caul of the liver, and the two kidneys, and their fat, and the right thigh:
Bible in Basic English (BBE)
And he took the fat, and the fat tail, and the fat on the inside parts, and the fat on the liver, and the two kidneys with their fat, and the right leg;
Darby Translation (DBY)
And he took the fat, and the fat tail, and all the fat that was on the inwards, and the net of the liver, and the two kidneys and their fat, and the right shoulder;
Webster's Bible (WBS)
And he took the fat, and the rump, and all the fat that [was] upon the inwards, and the caul [above] the liver, and the two kidneys, and their fat, and the right shoulder:
Young's Literal Translation (YLT)
and taketh the fat, and the fat tail, and all the fat that [is] on the inwards, and the redundance above the liver, and the two kidneys, and their fat, and the right leg;

Read in context

  1. 23ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
  2. 24ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
  3. 25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
  4. 26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.
  5. 27ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
Read all of Leviticus 8

Cross references

Original words (Hebrew)

Leviticus 8:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.